ಜೈನ್ ಮಂದಿರದ ಅರ್ಚಕರ ನೀಡುವ ವೇತನ ಚಕ್ ಶಾಸಕ ವಿತರಣೆ
MLA distributes salary given by Jain temple priests
ಹೂವಿನಹಡಗಲಿ 24: ಪಟ್ಟಣದಲ್ಲಿ ಈಚೆಗೆ ನಡೆದ ಪಾರ್ಶನಾಥ ದಿಗಂಬರ್ ಜೈನ ಬಸದಿಯ ನೂತನ ಗೋಪುರ ದ ಕಳಸರೋಹಣ ಸಮಾರಂಭದಲ್ಲಿ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಚಕರಿಗೆ ನೀಡುವ ವೇತನವನ್ನು ಇಲ್ಲಿನ ಜೈನ ಮಂದಿರದ ಬಸದಿ ಅರ್ಚಕ ದೇವೆಂದ್ರ್ಪ ಪುರೋಹಿತ ಅವರಿಗೆ ಇದೇ ಮೊದಲ ಬಾರಿಗೆ ಶಾಸಕ ಕೃಷ್ಣನಾಯಕ ವೇತನ ಚಕ್ ವಿತರಿಸಿದರು. ಇದೇ ವೇಳೆ ಶ್ರೀ ಕ್ಷೇತ್ರ ಹೊಂಬುಜದ ಜೈನ ಮಠದ ಪೀಠಾಧಿಪತಿಗಳಾದ ಸ್ವಸ್ತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟರಕಾ ಪಟ್ಟಾಚಾರ್ಯ ವರ್ಯ ಸ್ವಾಮಿಗಳು ಸಾನಿಧ್ಯವನ್ನು ವಹಿಸಿದ್ದರು, ವೇದಿಕೆ ಮೇಲೆ ಜೇನು ಸಮಾಜದ ಅಧ್ಯಕ್ಷರಾದ ಶ್ರೀ ಎಚ್‌ಎಸ್ ಪ್ರಶಾಂತ್, ಕರ್ನಾಟಕ ಜೈನ ಅಸೋಸಿಯೇಷನ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀ ಸಂತೋಷ್. ಜೈನ್, ಮಹಿಳಾಸಂ ಜೈನ ಸಮಾಜದ ಅಧ್ಯಕ್ಷರಾದ ಶ್ರೀಮತಿ ಎಂ.ಡಿ ಪದ್ಮಾವತಿ, ವಕೀಲರ ಸಂಘದ ಅಧ್ಯಕ್ಷರಾದ ಮಂಜುನಾಥ್ ಜೈನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಜಯಪ್ರಕಾಶ್ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 