ಹಾವೇರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉದ್ಘಾಟನೆಯಲ್ಲಿ ಸಂಸದರು, ಸಚಿವರು ಭಾಗಿ
MPs, ministers participate in the inauguration of the Institute of Medical Sciences in Haveri
ಹಾವೇರಿ 07 : ದೇವಗಿರಿ - ಯಲ್ಲಾಪುರ ಬಳಿ ನೂತನವಾಗಿ ನಿರ್ಮಿಸಲಾದ ಹಾವೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಭಾಗವಹಿಸಿ, ಮಾತನಾಡಿದರು.
ಈ ಸಂಧರ್ಭದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ, ಸಚಿವರುಗಳಾದ ಶಿವಾನಂದ ಪಾಟೀಲ್, ಡಾ.ಶರಣಪ್ರಕಾಶ ಪಾಟೀಲ್, ಎಚ್.ಕೆ.ಪಾಟೀಲ್, ಸತೀಶ ಜಾರಕಿಹೊಳಿ, ವಿಧಾನಸಭೆಯ ಉಪಸಭಾಧ್ಯಕ್ಷರಾದ ರುದ್ರ್ಪ ಲಮಾಣಿ, ಶಾಸಕರುಗಳಾದ ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ನಿವಾಸ ಮಾನೆ, ಪ್ರಕಾಶ ಕೋಳಿವಾಡ, ಯಾಸೀರಖಾನ್ ಪಠಾಣ್, ಹೆಸ್ಕಾಂ ಅಧ್ಯಕ್ಷರಾದ ಸೈಯದ ಅಜ್ಜಂಪೀರ ಖಾದ್ರಿ, ಹೀಮ್ಸ್ ನಿರ್ದೇಶಕರಾದ ಡಾ ಪ್ರದೀಪ ಕುಮಾರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 