ನೂತನ ಅಧ್ಯಕ್ಷರಾಗಿ ಮಹಾಲಿಂಗ ಮಾಳಿ ಆಯ್ಕೆ
Mahalinga Mali elected as new president
ನೂತನ ಅಧ್ಯಕ್ಷರಾಗಿ ಮಹಾಲಿಂಗ ಮಾಳಿ ಆಯ್ಕೆ
ಮಹಾಲಿಂಗಪುರ: ತೆರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಅವರ ಶಿಫಾರಸ್ಸಿನಂತೆ ಪಟ್ಟಣದ ನಿವಾಸಿ ಮಹಾಲಿಂಗಪ್ಪ ರಾಮಪ್ಪ ಮಾಳಿ ಅವರನ್ನು ಕಾಂಗ್ರೆಸ್ ಪಕ್ಷದ ಮಹಾಲಿಂಗಪುರ ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದೆ. ತಕ್ಷಣ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ರಬಕವಿ ಬನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಎಸ್.ಸಿಂಗಾಡಿ ಪ್ರಕಟಣೆಯಲ್ಲಿ ತಿಳಿಸದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 