ಮಹಾ ಕುಂಭಮೇಳದಲ್ಲಿ ಮಹಾಂತಯ್ಯನಮಠ ಭಾಗಿ
Mahantayana Math participated in Maha Kumbh Mela
ಮಹಾ ಕುಂಭಮೇಳದಲ್ಲಿ ಮಹಾಂತಯ್ಯನಮಠ ಭಾಗಿ
ಕೊಪ್ಪಳ 08: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾನಗರ ದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೊಪ್ಪಳದ ಹಿರಿಯ ಮುಖಂಡ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಮುಖಂಡ ವೀರೇಶ್ ಮಹಾಂತಯ್ಯನಮಠ ಭಾಗಿಯಾಗಿ ಪವಿತ್ರ ಗಂಗಾ ಯಮುನಾ ಮತ್ತು ಸರಸ್ವತಿ ತ್ರಿವೇಣಿ ಸಂಗಮ ನದಿಯಲ್ಲಿ ಮಹಾ ಕುಂಭಮೇಳ ಪ್ರಯುಕ್ತ ಪುಣ್ಯ ಸ್ನಾನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ,ಸಂತಸ ಉಂಟಾಗಿದೆ, ಇಂತಹ ನದಿಯಲ್ಲಿ ಸ್ನಾನ ಮಾಡಿ ಪುಣ್ಯಗಳಿಸಿಕೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಸಂತಸ ಮತ್ತು ಹರ್ಷ ವ್ಯಕ್ತಪಡಿಸಿದ ಆವರು ಸರ್ವ ರಿಗೂ ಶಾಂತಿ ನೆಮ್ಮದಿ ಸಿಗಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 