ಧಾರವಾಡ ಜಿಲ್ಲಾ ಬೀದಿ ನಾಟಕ ಒಕ್ಕೂಟದ ಅಧ್ಯಕ್ಷರಾಗಿ ಮಹಾಂತೇಶ ಡೊಳ್ಳಿನ್ ಆಯ್ಕೆ
Mahantesh Dollin elected as President of the Dharwad District Street Play Federation
ಲೋಕದರ್ಶನ ವರದಿ
ಕುಂದಗೋಳ, ಆ.7: ಧಾರವಾಡ ಜಿಲ್ಲಾ ಬೀದಿ ನಾಟಕ ಒಕ್ಕೂಟದ ಅಧ್ಯಕ್ಷರಾಗಿ ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ ಜನಪದ, ದೊಡ್ಡಾಟ ಹಾಗೂ ಬೀದಿ ನಾಟಕ ಕಲಾವಿದ ಮಹಾಂತೇಶ ಎನ್. ಡೊಳ್ಳಿನ್ ಅವರನ್ನು ಆಯ್ಕೆ ಮಾಡಲಾಗಿದೆ.
ಕುಂದಗೋಳದ ಪರೀಶೀಲನಾ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಬೀದಿ ನಾಟಕ ಒಕ್ಕೂಟ ರಚನೆ ಹಾಗೂ ಕಲಾವಿದರ ನೋಂದಣಿ ಅಭಿಯಾನ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಖ್ಯಾತ ರಂಗಕರ್ಮಿ ಹಾಗೂ ಸಾಹಿತಿ ಎಂ.ಎಸ್. ಮಾಳವಾಡ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಬೀದಿ ನಾಟಕ ಒಕ್ಕೂಟದ ಸಲಹೆಗಾರರಾದ ಶಂಭಯ್ಯ ಹಿರೇಮಠ, ಅಶೋಕ್ ಬಡಿಗೇರ ಹಾಗೂ ಸಹ ಕಾರ್ಯದರ್ಶಿ ಬಸವರಾಜ ಗೊಬ್ಬಿ ಅವರ ಉಪಸ್ಥಿತಿಯಲ್ಲಿ ನೂತನ ಜಿಲ್ಲಾ ಘಟಕವನ್ನು ರಚಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 