ಮಹಾರಾಣಾ ಶಿಕ್ಷಣ ಸಂಸ್ಥೆಯಲ್ಲಿ ದಿ; ಕೆ.ಎಚ್.ಪಾಟೀಲರ ಪುಣ್ಯತಿಥಿ ಆಚರಣೆ
Maharana Educational Institution celebrates the death anniversary of K.H. Patil
ಬೆಟಗೇರಿ 09: ನಗರದ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಆಚರಣದಲ್ಲಿ ಇಂದು ಹುಲಕೋಟಿ ಹುಲಿ, ಧೀಮಂತ ನಾಯಕ, ಸಹಕಾರಿ ರಂಗದ ಭೀಷ್ಮ ದಿ: ಕೆ.ಎ.ಚ್.ಪಾಟೀಲರ ಪುಣ್ಯತಿಥಿಯನ್ನು ಏರಿ್ಡಸಲಾಗಿತ್ತು. ಈ ಸಂದರ್ಭದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಾರೆ್ಪಣ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಎಸ್.ಎಂ.ಉಳ್ಳಾಗಡ್ಡಿ ಹಾಗೂ ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 