ಮಹಾತ್ಮ ಗಾಂಧಿಜಿ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಮಾಲಾರೆ್ಣ
Mahatma Gandhi statue unveiled by Mastara Education Foundation
ಹುಬ್ಬಳ್ಳಿ 30: ಮಹಾತ್ಮ ಗಾಂಧಿಜಿ ಪುಣ್ಯಸ್ಮರಣೆ ನಿಮಿತ್ತ ಕೆ.ಎಂ.ಸಿ.ಆರ್.ಐ ಎದುರುಗಡೆ ಇರುವ ರಾಷ್ಟ್ರಪಿತಾಮಹ ಮಹಾತ್ಮ ಗಾಂಧಿಜಿ ಪ್ರತಿಮೆಯ ಆವರಣದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಲಾಯಿತು. ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಸದಾನಂದ ಡಂಗನವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ನಿವೃತ್ ಪ್ರಾಚಾರ್ಯ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನ್ನಬಸಪ್ಪ ಧಾರವಾಡಶೆಟ್ಟರ, ಮುಂತಾದವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 