ಮಹಾವೀರ ವಸತಿಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ
Mahaveer Residential English Medium High School Anniversary
ರಾಯಬಾಗ28 : ಪಾಲಕರುತಮ್ಮ ಮಕ್ಕಳನ್ನು ಮೊಬೈಲ್‌ಗಳಿಂದ ದೂರವಿಟ್ಟು, ಅವರಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲು ಪ್ರೇರಿಪಿಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶಜಗದೀಶ ಬಿಸೇರೊಟ್ಟಿ ಹೇಳಿದರು.
ಭಾನುವಾರ ಪಟ್ಟಣದಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಮಹಾವೀರ ವಸತಿಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದಅವರು, ಬೋಧಕರು ವಿದ್ಯಾರ್ಥಿಗಳಿಗೆ ಒಳ್ಳೆ ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ನೀಡಬೇಕೆಂದರು.
ಸಂಸ್ಥೆ ಅಧ್ಯಕ್ಷ ಡಿ.ಎಮ್.ಶೆಟ್ಟಿಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ವಿನೋದದೊಡ್ಡನವರ, ಉಪನ್ಯಾಸಕ ಶೀತಲ ಅಸ್ಕಿ, ಅರಿಹಂತಚಾರಿಟೇಬಲ್ ಅಧ್ಯಕ್ಷ ಡಿ.ಸಿ.ಸದಲಗಿ, ಪ್ರಾಚಾರ್ಯಆಶಾರಾಣಿ ಪಟ್ಟನಕೊಡಿ,ಡಿವಾಯ್‌ಎಸ್‌ಪಿ ಬಿ.ಎಸ್.ಮಂಟೂರ, ವಕೀಲರ ಸಂಘದಅಧ್ಯಕ್ಷಕೆ.ಆರ್.ಕೋಟಿವಾಲೆ, ಡಾ.ಅಜೀತ ನಾಯಿಕ, ಸತ್ಯಕುಮಾರ ಬಿರಾಜ, ಶೀತಲ ಬೇಡಕಿಹಾಳೆ, ಡಿ.ಎಚ್.ಯಲ್ಲಟ್ಟಿ ಸೇರಿಅನೇಕರುಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 