ನಾಳೆ ಮಹಿಪತಿದಾಸರ ಉಪನ್ಯಾಸ ಕಾರ್ಯಕ್ರಮ
Mahipatidasa's lecture program tomorrow
ನಾಳೆ ಮಹಿಪತಿದಾಸರ ಉಪನ್ಯಾಸ ಕಾರ್ಯಕ್ರಮ
ವಿಜಯಪುರ 02 : ನಗರದ ಶ್ರೀಕೃಷ್ಣ ವಾದಿರಾಜ ಮಠದಲ್ಲಿ ನಾಳೆ ಅಂದರೆ ಅಗಸ್ಟ್ 3 , ರವಿವಾರ ಸಂಜೆ 5.30 ಗಂಟೆಗೆ "ದಾಸವರೇಣ್ಯ ಮಹಿಪತಿದಾಸರ ಜೀವನ,ಸಾಹಿತ್ಯ ಹಾಗೂ ಸಮಕಾಲೀನ ಇತಿಹಾಸ” ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.
"ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ" ಆಯೋಜನೆಯ ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಶೋಧಕರು , ಇತಿಹಾಸ ತಜ್ಞರ ಸಾಹಿತಿಗಳು ಜೊತೆಗೆ ಮಹಿಪತಿ ದಾಸರ ಮೇಲೆ ಪಿಎಚ್ಡಿ (ಡಾಕ್ಟರೇಟ್) ಮಾಡಿರುವ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿಯವರು ಹಾಗೂ ಸಾಹಿತಿಗಳು , ಅಭಾಸಾಪ ಜಿಲ್ಲಾಧ್ಯರಾದ ನಾರಾಯಣ ಬಾಬಾನಗರ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ.ಕೃಷ್ಣ ಕೊಲ್ಗಾರ ಕುಲಕರ್ಣಿ ಅವರ ಪುಸ್ತಕಗಳು ಹಾಗೂ ಮಹಿಪತಿದಾಸರ ಕುರಿತ ಪುಸ್ತಕಗಳು ರಿಯಾಯಿತಿ ದರದಲ್ಲಿ ಲಭ್ಯವಾಗಲಿವೆ ಎಂದು
"ಅಭಾಸಾಪ ವಿಜಯಪುರ" ಉಪಾಧ್ಯಕ್ಷರಾದ ವಿವೇಕ ಕುಲಕರ್ಣಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880050818 , 9535792295 ,9900460373 ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 