ಮೈಲಾರಲಿಂಗೇಶ್ವರ ಮೂರ್ತಿ ಭಗ್ನ
Mailaralingeshwara idol broken
ಬ್ಯಾಡಗಿ 22 : ತಾಲೂಕಿನ ಗುಂಡೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಪಕ್ಕದಲ್ಲಿರುವ ಶಕ್ತಿ ದೇವರಾದ ಮೈಲಾರಲಿಂಗೇಶ್ವರ ಮೂರ್ತಿಯನ್ನು ಕಿಟಗೇಡಿಗಳು ಗುರುವಾರ ತಡರಾತ್ರಿ ವಿರೂಪಗೊಳಿಸಿರುವುದು ಬೆಳಕಿಗೆ ಬಂದಿದೆ ಈ ಭಾಗದ ಪ್ರಸದ್ದಿ ಪಡೆದ ಮೈಲಾರಲಿಂಗೇಶ್ವರ ದೇವರು ತಾಲೂಕಿನ ಸುತ್ತಮುತ್ತಲಿನ ಅನೇಕ ಗ್ರಾಮಗಳಲ್ಲಿ ಭಕ್ತಿಯಿಂದ ಈ ದೇವರಿಗೆ ನಡೆದುಕೊಳ್ಳುತ್ತಾರೆ.ಮೈಲಾರಲಿಂಗೇಶ್ವರನ ಹಣೆಯ ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ಕಿಡಿಗೇಡಿಗಳು ವಿರೂಪ ಗೊಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬ್ಯಾಡಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಮೈಲಾರಲಿಂಗೇಶ್ವರ ಶಿಬಾರವು ರಾತ್ರಿ ವೇಳೆ ಯಾರೂ ಕಿಡಿಗೇಡಿಗಳು ಮಧ್ಯವೇಸನ ಸೇವಿಸಿ ಈ ಕೃತ್ಯವನ್ನು ಮಾಡಿರಬಹುದು ಎಂದು ಶಂಕಿಸಲಾಗಿದ್ದು ಕೂಡಲೇ ಅಪರಾಧಿಗಳನ್ನು ತನಿಖೆ ನಡೆಸಿ ಪತ್ತೆಹಚ್ಚಲಾಗುವುದು . ಬ್ಯಾಡಗಿ ಪಿ ಎಸ್ ಐ ಭಾರತಿ ಕುರಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 