ಮಲ್ಲಿಕಾರ್ಜುನ ಖರ್ಗೆ ಅವರ ಗದಗ ಪ್ರವಾಸ

Mallikarjun Kharge's Gadag trip

ಮಲ್ಲಿಕಾರ್ಜುನ ಖರ್ಗೆ ಅವರ ಗದಗ ಪ್ರವಾಸ  

ಗದಗ 15:   ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾರ್ಚ 16 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ 16 ರಂದು ಹುಬ್ಬಳ್ಳಿಯಿಂದ ಬೆ  10.40 ಗಂಟೆಗೆ  ಗದುಗಿಗೆ ಆಗಮಿಸುವರು. ನಂತರ ಗದುಗಿನಲ್ಲಿ ಬೆಳಿಗ್ಗೆ 11 ಗಂಟೆಗೆ  ಕೆ.ಎಚ್‌.ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಗದುಗಿನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು  ಎಂದು ಪ್ರಕಟಣೆ ತಿಳಿಸಿದೆ.