ಜಿ. ಎಚ್. ಕಾಲೇಜಿನಲ್ಲಿ ಗಣಿತ ವಿಶ್ಲೇಷಣೆ-ಅನ್ವಯಿಕೆ ಕಾರ್ಯಾಗಾರ
Mathematical Analysis-Application Workshop in G. H.College
ಹಾವೇರಿ 29: ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗ ವತಿಯಿಂದ "ವಿಶ್ಲೇಷಣೆ ಮತ್ತು ಗಣಿತದ ಅನ್ವಯಿಕೆಗಳು" (ಂಟಿಚಿಟಥಿ ಚಿಟಿಜ ಂಠಿಠಿಟಛಿಚಿಣಠ ಠ ಒಚಿಣಜಟಚಿಣಜಿ) ವಿಷಯದ ಮೇಲೆ ಒಂದು ದಿನದ ಗಣಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಗಣಿತ ವಿಷಯದ ಆಳವಾದ ಜ್ಞಾನವನ್ನು ಹಂಚಿಕೊಳ್ಳುವುದು ಮತ್ತು ಅದರ ವಿವಿಧ ಕ್ಷೇತ್ರಗಳಲ್ಲಿ ಅನ್ವಯಿಕೆಗಳನ್ನು ಚರ್ಚಿಸುವುದು ಮುಖ್ಯ ಉದ್ದೇಶವಾಗಿತ್ತು.
ಪದವಿ ಪ್ರಾಚಾರ್ಯೆ ಡಾ. ಸಂಧ್ಯಾ ಆರ್. ಕುಲಕರ್ಣಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕುಂಬಿನರಸಯ್ಯ ಎಸ್. ಹಾಗೂ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ ಕೆ. ಪಾಲ್ಗೊಂಡಿದ್ದರು. ಕಾರ್ಯಗಾರದಲ್ಲಿ ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಣಿತಶಾಸ್ತ್ರ ವಿಭಾಗದಮುಖ್ಯಸ್ಥೆ ಪ್ರೊ. ಜಿ. ಕೆ. ಮಂಕಣಿ ಸ್ವಾಗತಿಸಿದರು. ಪ್ರೊ. ಡಾ. ಅಶ್ವಿನಿ ಹತ್ತಿಕಾಳ ಪರಿಚಯಿಸಿದರು. ಗೀತಾ ಹೂಗಾರ ವಂದಿಸಿದರು. ಪ್ರಿಯದರ್ಶಿನಿ ಅಂಗಡಿ ಹಾಗೂ ಬೀಬಿ ಸೈದಾ ನಿರೂಪಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 