ಪುರುಷರ ಕ್ರಿಕೆಟ್ ಟೂರ‌್ನಮೆಂಟ್‌ಗೆ ಚಾಲನೆ
Men's cricket tournament kicks off
ಪುರುಷರ ಕ್ರಿಕೆಟ್ ಟೂರ‌್ನಮೆಂಟ್‌ಗೆ ಚಾಲನೆ
ಬಳ್ಳಾರಿ 26: ರಾವ್ ಬಹದ್ದೂರ್ ವೈ ಮಹಾಬಲೇಶ್ವರ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ವಲಯದ ಪುರುಷರ ಕ್ರಿಕೆಟ್ ಟೂರ‌್ನಮೆಂಟ್‌ಗೆ ಚಾಲನೆ ಪತ್ರಿಕಾ ಪ್ರಕಟನೆ ಕೃಪೆಗಾಗಿ
ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ರಾವ್ ಬಹದ್ದೂರ್ ವೈ ಮಹಾಬಲೇಶ್ವರ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ 26 ರಂದು ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ವಲಯದ ಪುರುಷರ ಕ್ರಿಕೆಟ್ ಟೂರ‌್ನಮೆಂಟ್‌ಯನ್ನು, ಪ್ರಾಂಶುಪಾಲರು ಡಾ. ಟಿ.ಹನುಮಂತ ರೆಡ್ಡಿ, ಮಹಾವಿದ್ಯಾಲಯ ಧೈಹಿಕ ಶಿಕ್ಷಕ ನಿರ್ದೇಶಕ ವಿಜಯಮಹಂತೇಶ, ಇನ್ನಿತರರು ಕೆ.ಎಸ್.ಮಂಜುನಾಥ, ಸುನಿಲ್ ಕುಮಾರ್, ಪ್ರವೀಣ್, ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಒಳ್ಳೆಯ ಮನೋಭಾವನೆಯಿಂದ ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಗೆಲುವಿಗಾಗಿ ಪ್ರಯತ್ನಿಸಬೇಕು. ಆಟದಲ್ಲಿ ಸೋಲು ಗೆಲುವು ಸಾಮಾನ್ಯ, ಆದರೆ, ಸೋಲೇ ಗೆಲುವಿಗೆ ಮುಖ್ಯ ಮೆಟ್ಟಿಲು ಎಂಬುದನ್ನು ಮರೆಯಬಾರದು. ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯದ ಬೆಳಗಾವಿ ಅಧಿಕಾರಿಗಳಿಗೆ ಈ ಕ್ರಿಕೆಟ್ ಟೂರ‌್ನಮೆಂಟ್‌ಗೆ ನಮ್ಮ ಮಹಾವಿದ್ಯಾಲಯವನು ಆಯ್ಕೆ ಮಾಡಿದುದ್ದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು. ಆರಂಭದ ಮ್ಯಾಚು ಬಿಕೆ.ಐ.ಟಿ,ಭಾಲ್ಕಿ ಇಂಜಿನಿಯರಿಂಗ್ ಕಾಲೇಜು ಮತ್ತು ಪಿಡಿಐಟಿ ಕಾಲೇಜ್ ಆಫ್ ಇಂಜಿನಿಯರಿಂಗ್,ಹೊಸಪೇಟೆ, ನಡುವೆ ಜರುಗಿತು, ಭೋಧಕ, ಭೋಧಕೇತರರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿವೃಂದದವರೂ ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 