ಅಲದಾಳ ತರಬೇತಿ ಕೇಂದ್ರದಲಿ ಶಿಬಿರಾರ್ಥಿಗಳೊಂದಿಗೆ ಸಚಿವರ ಸಂವಾದ
Minister's interaction with trainees at Aladala Training Center
ಯಮಕನಮರಡಿ, 22 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್ಎಸ್ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು ತರಬೇತಿಯ ಮೂಲಕ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದೇವೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 