ವಾರ್ಡ ನಂಬರ 15ರಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲರಿಂದ ಭೂಮಿ ಪೂಜೆ
Minister HK Patil performs Bhoomi Puja for development work in Ward No. 15
ವಾರ್ಡ ನಂಬರ 15ರಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲರಿಂದ ಭೂಮಿ ಪೂಜೆ
ಗದಗ 28 : ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲ್ಲಿ ವಾರ್ಡ ನಂಬರ 15 ರಲ್ಲಿ ಪಂಚಮೂರ್ತಿ ಹಾಗೂ ನವಗ್ರಹ ಉಧ್ಯಾನವನದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಸಮಾರಂಭವನ್ನು ಮಂಗಳವಾರ ರಾಜ್ಯದ ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ ಪಾಟೀಲ್ ರವರು ಭೂಮಿ ಪೂಜೆಯ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, , ನಗರಸಭಾ ಸದಸ್ಯರು ಗಣ್ಯರು ಹಿರಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 