2 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಚಿವೆ ಹೆಬ್ಬಾಳಕರ್ ಚಾಲನೆ
Minister Hebbalkar launches works worth Rs. 2 crore
ಬೆಳಗಾವಿ 07: ಸಾಂಬ್ರಾ ಗ್ರಾಮದಲ್ಲಿ ಸುಮಾರು 2 ಕೋಟಿ ರೂ,ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕಾಂಕ್ರೀಟ್ ಹಾಗೂ ಡಾಂಬರ್ ರಸ್ತೆ, ಪೇವರ್ಸ್ ಅಳವಡಿಕೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರ ಆಸ್ತಿಗಳಿಗೆ ಯಾವುದೇ ತೊಂದರೆಗಳಾಗದಂತೆ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 