ಚವ್ಹಾಣ ಮನೆಗೆ ಸಚಿವ ಜೋಶಿ ಭೇಟಿ ಕುಟುಂಬಸ್ಥರಿಗೆ ಸಾಂತ್ವನ
Minister Joshi visits Chavan's house, consoles family
ಚವ್ಹಾಣ ಮನೆಗೆ ಸಚಿವ ಜೋಶಿ ಭೇಟಿ ಕುಟುಂಬಸ್ಥರಿಗೆ ಸಾಂತ್ವನ
ಶಿಗ್ಗಾವಿ 11: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮತ್ತು ಬಿ.ಜೆ.ಪಿ ರಾಜ್ಯ ಒ.ಬಿ.ಸಿ ಪ್ರಧಾನ ಕಾರ್ಯದರ್ಶಿ ದಿ ಸುಭಾಸ ಚವ್ಹಾಣ ಆವರ ಮನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ನಂತರ ಕುಟುಂಬದ ಸದಸ್ಯರಿಗೆ ನಿಮ್ಮೊಂದಿಗೆ ನಾನಿದ್ದೇನೆ ಧೈರ್ಯವಾಗಿರಿ ಅಲ್ಲದೇ ಮಕ್ಕಳಿಗೆ ನೀವು ವಿದ್ಯಾಭ್ಯಾಸ ಮುಗಿದ ತಕ್ಷಣ ನನಗೆ ಭೇಟಿಯಾಗಿರಿ ಎಂದರು.
ಈ ಸಂದರ್ಭದಲ್ಲಿ ದಿ ಸುಭಾಸ ಚವ್ಹಾಣ ಅವರ ತಾಯಿ, ಧರ್ಮ ಪತ್ನಿ ಹಾಗೂ ಮಕ್ಕಳು, ಸಹೋದರರು ಸೇರಿದಂತೆ ಯುವ ಮುಖಂಡ ಭರತ ಬೊಮ್ಮಾಯಿ, ನರಹರಿ ಕಟ್ಟಿ, ವಿಶ್ವನಾಥ ಹರವಿ, ತಿಪ್ಪಣ್ಣಾ ಸಾತಣ್ಣವರ, ಪರುಶರಾಮ ಸೊನ್ನದ ಟಿ.ವ್ಹಿ.ಸುರಗೀಮಠ, ಭರಮಜ್ಜ ನವಲಗುಂದ, ಡಾ.ಮಲ್ಲೇಶಪ್ಪ ಹರಿಜನ, ಆನಂದ ಸುಭೇಧಾರ, ಪ್ರತೀಕ ಕೊಳೇಕರ, ಅನಿಲ ಸಾತಣ್ಣವರ, ಹೊನ್ನಪ್ಪ ಹೂಗಾರ, ಬಸವರಾಜ ನಾರಾಯಣಪೂರ, ಚಂದ್ರು ಜವಳಿ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 