ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar participated in the special puja
ಬೆಳಗಾವಿ 14 : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಗಣೇಶಪುರ ಶಾಖೆಯಲ್ಲಿ ಮಹಾ ಶಿವರಾತ್ರಿಯ ಅಂಗವಾಗಿ ಶನಿವಾರ ನಡೆದ ವಿಶೇಷ ಪೂಜೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡರು.ಇದೇ ಸಂದರ್ಭದಲ್ಲಿ, ಸಚಿವರ ಜನ್ಮದಿನದ ಅಂಗವಾಗಿ ಶಾಖೆಯ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಸರ್ವರಿಗೂ ಶಿವನ ಆಶಿರ್ವಾದ ಲಭಿಸಲಿ, ದೇವರ ಅನುಗ್ರಹವಿದ್ದರೆ ಜೀವನ ಸಾರ್ಥಕವಾಗುತ್ತದೆ. ಮಹಾಶಿವರಾತ್ರಿ ಸರ್ವರಿಗೂ ಸುಖ, ಶಾಂತಿ ನೀಡಲಿ ಎಂದು ಸಚಿವರು ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 