ಬಿಎಂಸಿಆರ್‌ಸಿ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಸಚಿವ ರಹೀಂ ಖಾನ್ ಅವರಿಂದ ಗೌರವ ನಮನ
Minister Rahim Khan pays tribute to Mahatma Gandhi's statue near BMCRC
ಬಳ್ಳಾರಿ 27: 77ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಮುಂಭಾಗದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾರಿ ವಲಯ ಪೊಲೀಸ್ ಮಹಾನೀರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಬಿಎಂಸಿಆರ್‌ಸಿ ನಿರ್ದೇಶಕ ಡಾ.ಗಂಗಾಧರ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 