ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ರನ್ನು ಬರಮಾಡಿಕೊಂಡ ಸಚಿವ ಸತೀಶ್ ಜಾರಕಿಹೊಳಿ, ಈರಣ್ಣ ಕಡಾಡಿ
Minister Satish Jarakiholi and Eranna Kadadi receiving Vice President CP Radhakrishnan
ಬೆಳಗಾವಿ 05 : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದ ರಾಜಗೋಪುರ ಹಾಗೂ ವಿವಿಧ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಕಳಸಾರೋಹಣ, ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ರಾಜ್ಯಪಾಲ ಥಾವರ ಚಂದ್ರ ಗೆಹ್ಲೊಟ್ ಅವರನ್ನು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರಸಿಂಗ ಗೆಹಲೊಟ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೂಗುಚ್ಚ ನೀಡುವುದರ ಮೂಲಕ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೊಟ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 