ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ
Minister of State for Railways V. Somanna's visit to Koppal district
ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ 13: ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಜನವರಿ 14 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 6 ಗಂಟೆಗೆ ರೈಲ್ವೇ ಮೂಲಕ ಕೊಪ್ಪಳಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 9 ಗಂಟೆಗೆ ಶ್ರೀ ಗವಿಮಠಕ್ಕೆ ಭೇಟಿ ನೀಡುವರು. ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಕುಷ್ಟಗಿ ರಸ್ತೆಯ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದ ಬಳಿಕ ಕೊಪ್ಪಳ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಮೃತ ಭಾರತ್ ಸ್ಟೇಷನ್ ಕಾಮಗಾರಿಯ ಪರೀಶೀಲನೆ ನಡೆಸಿ, ಅಂದು ಮಧ್ಯಾಹ್ನ 12 ಗಂಟೆಗೆ ಕೊಪ್ಪಳದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳಸುವರು ಎಂದು ರೈಲ್ವೆ ರಾಜ್ಯ ಸಚಿವರ ವಿಭಾಗೀಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 