ಬಾಲಕ ನಾಪತ್ತೆ: ಪತ್ತೆಗೆ ಮನವಿ
Missing boy: Appeal to trace
ಬಾಲಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ 06: ಗ್ರಾಮೀಣ ವ್ಯಾಪ್ತಿಯ ಗುಗ್ಗರಹಟ್ಟಿಯ ಸಾಯಿ ಕಾಲೋನಿಯ ನಿವಾಸಿಯಾದ ಅಶ್ವತ್ ಎನ್ನುವ 15 ವರ್ಷದ ಬಾಲಕ ಡಿ.25 ರಂದು ಹೊನ್ನಳ್ಳಿ ಬ್ರಿಡ್ಜ್ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಈಜಾಡಲು ಹೋಗಿ ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ: ಅಂದಾಜು 4 ಅಡಿ ಎತ್ತರ, ತೆಳುವಾದ ಮೈಕಟ್ಟು, ದುಂಡು-ಮುಖ, ಕಪ್ಪು ಮೈಬಣ್ಣ, ಕಪ್ಪು ಕೂದಲು, ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿದ್ದು, ಕೆಂಪು ಉಡದಾರ ಧರಿಸಿರುತ್ತಾನೆ. ಬಾಲಕನು ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಬಾಲಕನ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 