ವ್ಯಕ್ತಿ ಕಾಣೆ : ಪತ್ತೆಗೆ ಮನವಿ
Missing person: Appeal to find him
ವಿಜಯಪುರ, ಡಿ.31: ಅಂದಾಜು 48 ವರ್ಷದ ವ್ಯಕ್ತಿ ಕಾಣೆಯಾಗಿರುವ ಕುರಿತು ವಿಜಯಪುರದ ಎ.ಪಿ.ಎಂ.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿ ಪತ್ತೆಗೆ ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಎಸ್.ಎಚ್.ಓ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾಣೆಯಾಗಿರುವ ವ್ಯಕ್ತಿಯು 5.2 ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ದುಂಡು ಮುಖ, ಹಿಂದಿ ಮತ್ತು ಕನ್ನಡ ಭಾಷೆ ಬಲ್ಲವನಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ತಿಳಿ ನೀಲಿ ಬಣ್ಣದ ಶರ್ಟ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದನು.
ಈ ಚಹರೆಪಟ್ಟಿಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಸಾರ್ವಜನಿಕರು ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08352-252791, 08352-250252, 08352-253100, 0831-250152 ಹಾಗೂ 0831-2405201 ಸಂಪರ್ಕಿಸಬಹುದಾಗಿದೆ ಎಂದು ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಎಸ್.ಎಚ್.ಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 