ಮಿಥುನ್ ಪಾಟೀಲ್ ಅವರು ಬಡವರ ಬಂಧು, ಜನಮೆಚ್ಚಿದ ನಾಯಕ : ರವಿಕುಮಾರ್ ರೆಡ್ಡಿ
Mithun Patil is a relative of the poor, a popular leader: Ravikumar Reddy
ಗದಗ 14 : ಮಿಥುನ ಪಾಟೀಲ ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಸ್ಥಾಪಿಸಿಕೊಂಡಿದ್ದಾರೆ, ಅವರು ಶಾಸಕರ ಮಗನಾಗಿದ್ದರೂ ಸಹ ಅವರಿಗೆ ಯಾವುದೇ ಅಹಂ ಇಲ್ಲದೆ ಬಡವರ, ರೈತರ, ಶ್ರಮಿಕರ ಮತ್ತು ನೊಂದ ಸಮುದಾಯಗಳ ಪರ ಧ್ವನಿಯಾಗಿರುವ ಬಡವರ ಬಂಧು, ಅದ್ಭುತ ಜನಮೆಚ್ಚಿದ ನಾಯಕರಾಗಿದ್ದಾರೆ. ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಯುವ ಘಟಕದ ಮಾಜಿ ಅಧ್ಯಕ್ಷರಾದ ರವಿಕುಮಾರ್ ರೆಡ್ಡಿ ಅವರು ಹೇಳಿದರು
ಅವರು ಮಿಥುನ್ ಪಾಟೀಲ್ ಅವರ ಜನ್ಮದಿನಾಚರಣೆ ನಿಮಿತ್ತವಾಗಿ ಅವರಿಗೆ ಗೌರವ ಸನ್ಮಾನ ಸಲ್ಲಿಸಿ ಶುಭ ಕೋರಿ ಮಾತನಾಡಿ ಮಿಥುನ ಪಾಟೀಲ ಅವರು ಸಮಾಜದ ಹಿತಕ್ಕಾಗಿ ಹೋರಾಡುವ ಧೀರ. ಅವರು ಜನಸಾಮಾನ್ಯರ ನಾಯಕ, ಸಮಾಜದ ಪ್ರತಿಯೊಬ್ಬರ ಸಮಸ್ಯೆಗಳನ್ನು ಕೇಳುವ ಮತ್ತು ಪರಿಹರಿಸುವ ಕಾಳಜಿ ಅವರಿಗಿದೆ. ಅವರ ನಾಯಕತ್ವದಲ್ಲಿ ರೋಣ ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಎಂದ ಅವರು ಮಿಥುನ್ ಪಾಟೀಲ್ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುವ ಜತೆಗೆಅವರಿಗೆ ಉತ್ತಮ ಆರೋಗ್ಯ, ಸುದೀರ್ಘ ಜೀವನ ಮತ್ತು ಸಮಾಜ ಸೇವೆಯಲ್ಲಿ ಮುಂದುವರಿಯುವ ಶಕ್ತಿಯನ್ನು ದೇವರಲ್ಲಿ ಕೋರುತ್ತೇನೆ.
ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಯುವ ಘಟಕದ ಮಾಜಿ ಅಧ್ಯಕ್ಷರಾದ ರವಿಕುಮಾರ್ ರೆಡ್ಡಿ ಅವರು ಹೇಳಿದರು ಈ ಸಂದರ್ಭದಲ್ಲಿ ಹಿರಿಯರಾದ ತಾಯೇಬ ಕುನ್ನಿಭಾವಿ. ರೋಣ ಪುರಸಭೆಯ ಮಾಜಿ ಸದಸ್ಯರಾದ ಬಸವರಾಜ ನಾಯಕ್. ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಯುವ ನಾಯಕರಾದ ರಾಘವೇಂದ್ರ ಸುರೇಬಾನ್. ಹಾಗೂ ಇತರರು ಉಪಸ್ಥಿತರಿದ್ದರು ಕೃಷ್ಣಾ ಎಚ್ ಹಡಪದ9845650612
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 