ನೆದಾರ್ಲ್ಯಂಡ್ನ ಪ್ರಧಾನಿಯಾಗಿ ಜೆಟ್ಟನ್ ಅಧಿಕಾರ: ಮೋದಿ ಅಭಿನಂದನೆ
Modi congratulates Jetten on taking oath as Prime Minister of Netherlands
ನವದೆಹಲಿ: ನೆದಾರ್ಲ್ಯಂಡ್ಸ್ನ ಪ್ರಧಾನಿಯಾಗಿ ರಾಬ್ ಜೆಟ್ಟನ್ ಅಧಿಕಾರ ವ"ಸಿಕೊಂಡಿದ್ದಾರೆ. ಜೆಟ್ಟನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ರಾಬ್ ಜೆಟ್ಟನ್ ಅವರಿಗೆ ಅಭಿನಂದನೆಗಳು. ಭಾರತ ಮತ್ತು ನೆದಾರ್ಲ್ಯಂಡ್ಸ್ ನಡು"ನ ಸಂಬಂಧವನ್ನು ಮತ್ತಷ್ಟು ವೃದ್ಧಿಗೊಳಿಸಲು ನಿಮ್ಮೊಂದಿಗೆ (ರಾಬ್ ಜೆಟ್ಟನ್) ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಉಭಯ ರಾಷ್ಟ್ರಗಳು ""ಧ ಕ್ಷೇತ್ರಗಳಲ್ಲಿ ಉತ್ತಮ ವ್ಯಾಪಾರ ಸಂಬಂಧ ಹೊಂದಿದೆ. ಎರಡೂ ದೇಶಗಳ ಹಾಗೂ ಜನರ ನಡುವೆ ಏರು್ಡತ್ತಿರುವ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಬಯಸುವುದಾಗಿ ಪೋಸ್ಟ್ನಲ್ಲಿ ಮೋದಿ ಬರೆದುಕೊಂಡಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 