ವಿಜಯನಗರ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಶ್ರೀಯುತ ಎಂ.ದಾದಾಕಲಂದರ್ ಆಯ್ಕೆ
Mr. M. Dadakalandar elected as the President of the Minority Unit of Vijayanagar District
ವಿಜಯನಗರ 03: ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರೀಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶ್ರೀಯುತ ಇಮ್ರಾನ್ ಪ್ರತಾಪಗರ್ಹಿ ಜಿ (ಎಂ.ಪಿ) ರವರ ಆದೇಶ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ವಿಜಯನಗರ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಶ್ರೀಯುತ ಎಂ.ದಾದಾಕಲಂದರ್ ರವರನ್ನು ಆಯ್ಕೆ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಕೆ.ಅಬ್ದುಲ್ ಜಬ್ಬಾರ್ ಎಂ.ಎಲ್.ಸಿ. ರವರಿಗೆ ಆದೇಶ ನೀಡಿರುತ್ತಾರೆ. ತದನಂತರ ದಿನಾಂಕ : 25.02.2026 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ.ಅಬ್ದುಲ್ ಜಬ್ಬಾರ್ ಎಂ.ಎಲ್.ಸಿ. ರವರ ರಾಜ್ಯ ಕಛೇರಿ ಬೆಂಗಳೂರಿನಲ್ಲಿ ಅವರ ಸ್ವಹಸ್ತಾಂತರದಿಂದ ಆದೇಶ ಪತ್ರವನ್ನು ನೀಡಿರುತ್ತಾರೆ. ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀಯುತ ಸಿರಾಜ್ಶೇಖ್ ಮಾಜಿ ಶಾಸಕರು ಶ್ರೀಯುತ ಎಂ.ದಾದಾಕಲಂದರ್ ಇವರನ್ನು ಅಭಿನಂಧಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 