ರಾಣಿ ಚೆನ್ನಮ್ಮಾ ವಿಶ್ವಿವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಕು. ಶುಭಂ ಬೋರಗಾಂವೆ ಆಯ್ಕೆ
Ms. Shubham Boragam elected to the Academic Council of Rani Chennamma University
ರಾಣಿ ಚೆನ್ನಮ್ಮಾ ವಿಶ್ವಿವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಕು. ಶುಭಂ ಬೋರಗಾಂವೆ ಆಯ್ಕೆ
ಕಾಗವಾಡ 29: ಪಟ್ಟಣದ ಶಿವಾನಂದ ಮಹಾವಿದ್ಯಾಲಯದ, ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಸ್ವಯಂ ಸೇವಕ ಕು. ಶುಭಂ ಬೋರಗಾಂವೆ ಇತನು 22-08-2025 ರಿಂದ ಎರಡು ವರ್ಷದ ಅವಧಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವಿದ್ಯಾ ವಿಷಯಕ ಪರಿಷತ್ತಿನ ಸಭೆಗೆ ಎನ್‌ಎಸ್‌ಎಸ್ ವಿಭಾಗದಿಂದ ಸದಸ್ಯರನ್ನಾಗಿ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ, ಕುಲಸಚಿವ ಸಂತೋಷ ಕಾಮಗೌಡ ಅವರು ನಾಮನಿರ್ದೇಶನ ಮಾಡಿ ಅನುಮೂದಿಸಿದ್ದಾರೆ.
ಕು. ಶುಭಂ ಬೋರಗಾಂವೆ ಇತನನ್ನು ಶಿವಾನಂದ ಮಹಾವಿದ್ಯಾಲಯದ ಕಾಗವಾಡದ ಆಡಳಿತ ಮಂಡಳಿಯ ಕಾರ್ಯದರ್ಶಿ ಪ್ರೊ. ಬಿ.ಎ. ಪಾಟೀಲ, ಆಡಳಿತಾಧಿಕಾರಿ ಮೇ. ವ್ಹಿ.ಎಸ್. ತುಗಶೆಟ್ಟಿ, ಪ್ರಾಚಾರ್ಯ ಡಾ. ಎಸ್.ಪಿ. ತಳವಾರ, ಎನ್‌ಎಸ್‌ಎಸ್. ಘಟಕಗಳ ಪದಾಧಿಕಾರಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 