ಎನ್‌ಸಿಸಿ ದಿನಾಚರಣೆ ಆಚರಣೆ
NCC Day Celebration
ಎನ್‌ಸಿಸಿ ದಿನಾಚರಣೆ ಆಚರಣೆ
ಹಾವೇರಿ 29: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್‌ಸಿಸಿ ವಿಭಾಗದ ಆಶ್ರಯದಲ್ಲಿ ಎನ್‌ಸಿಸಿ ದಿನಾಚರಣೆ ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ನಾಯಕ್ ಎಂ. ಡಿ. ಚಿಕ್ಕಣ್ಣವರ ಆಗಮಿಸಿದ್ದರು.
ಕಾಲೇಜಿನ ಪ್ರಾಚಾರ್ಯೆ ಡಾ. ಸಂಧ್ಯಾ ಆರ್.ಕುಲಕರ್ಣಿ,ಪ್ರೊ. ಡಿ. ಎ. ಕೊಲ್ಲಾಪುರೆ,ಡಾ. ಜೆ. ಎಫ್.ಹೊಸಮನಿ,ಪಪೂ ಪ್ರಾಚಾರ್ಯ ಡಾ.ಜೆ.ಆರ್.ಶಿಂಧೆ ಉಪಸ್ಥಿತರಿದ್ದರು.
ಹುಬ್ಬಳ್ಳಿ ಎನ್‌ಸಿಸಿ ವಿಭಾಗದ ಹವಾಲ್ದಾರ್ ಮಲ್ಲಿಕಾರ್ಜುನ ಎನ್‌ಸಿಸಿ ಡಾ. ನಾಗರಾಜ ಎಂ. ಸೇರಿದಂತೆ 105 ಕ್ಕೂ ಹೆಚ್ಚಿನ ಕೆಡೆಟ್‌ಗಳು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 