ಎನ್‌ಎಸ್‌ಎಸ್ ನಿಂದ ಕವಿವಿಯಲ್ಲಿ ರಕ್ತದಾನ ಮತ್ತು ಶ್ರವಣ ದೋಷ ಪತ್ತೆ ಶಿಬಿರ
NSS organizes blood donation and hearing screening camp in Kavivi
ಧಾರವಾಡ 22 : ಪಾವಟೆನಗರದ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಗುರುವಾರ ವಿಶ್ವವಿದ್ಯಾಲಯ ಮಟ್ಟದ ಎನ್‌ಎಸ್‌ಎಸ್ ನಾಯಕತ್ವ ತರಬೇತಿ ಶಿಬಿರ ದ ಮೂರನೇ ದಿನ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಎನ್.ಎಸ್.ಎಸ್ ಕೋಶ ಮತ್ತು ಜಿಲ್ಲಾ ಆಸ್ಪತ್ರೆ ಧಾರವಾಡ,, ಕೆ.ಎಂ.ಸಿ ಹುಬ್ಬಳ್ಳಿ, ಕರ್ನಾಟಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಹುಬ್ಬಳ್ಳಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡದ ಸಹಯೋಗದಲ್ಲಿ ಸಂಯೋಜಿಸಿದ ರಕ್ತದಾನ ಶಿಬಿರಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎ. ಎಮ್ ಖಾನ ಚಾಲನೆ ನೀಡಿದರು. ರಕ್ತದಾನ ಶಿಬಿರದಲ್ಲಿ 100 ಕ್ಕೂ ಹೆಚ್ಚು ಶಿಬಿರಾರ್ಥಿಗಳು ರಕ್ತದಾನ ಮಾಡಿ ಜೀವದಾನ ಮಾಡಿದರುದೀ ಸಂದರ್ಭದಲ್ಲಿ ಕ್ಯಾನ್ಸರ್ ಆಸ್ಪತ್ರೆಯ ರೋಗ ಲಕ್ಷಣ ತಜ್ನರು ಡಾ. ಉಮೇಶ ಆರ್ ಹಳ್ಳಿಕೇರಿ, ಕವಿವಿ ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿಗಳಾದ ಡಾ.ಎಂ. ಬಿ ದಳಪತಿ ಸೇರಿದಂತೆ ಕಾರ್ಯಕ್ರಮ ಅಧಿಕಾರಿಗಳು ಮತ್ತು 300 ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 