ಚಕ್ರ ಎಸೆತದಲ್ಲಿ ನಬಿಸಾಬ್ ರಾಜ್ಯ ಮಟ್ಟಕ್ಕೆ ಆಯ್ಕೆ
Nabisab selected for state level in wheel throw
ಕೊಪ್ಪಳ 12: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾಬಾಲಕರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗ್ಯನಗರ ಪಟ್ಟಣದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರ ನಬಿಸಾಬ್ ತಂದಿ ರಾಜಾಸಾಬ್ ಮುಲ್ಲಾ 10ನೇ ತರಗತಿ ವಿದ್ಯಾರ್ಥಿಯೂ ಚಕ್ರ ಎಸೆತ ಕ್ರೀಡಾಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟು ನಬೀಸಾಬ್ ತಂದಿ ರಾಜಾಸಾಬ್ ಮುಲ್ಲಾ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ ಕ್ರೀಡಾಪಟುವಿನ ಯಶಸ್ವಿಗೆ ಸಹಕರಿಸಿದ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಪ್ರಹ್ಲಾದ ಅಗಳಿ. ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಕ್ರಿಡಾ ಪಟು ನಬೀಸಾಬ್ ತಂದಿ ರಾಜಾಸಾಬ್ ಮುಲ್ಲಾ ಅವರಿಗೆ ಅಭಿನಂದ ತಿಳಿಸಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ದೈಹಿಕ ಶಿಕ್ಷಣ ಅಧಿಕಾರಿ ಎ.ಬಸವರಾಜ ಮಾಧ್ಯಮಕ್ಕೆ ಹೇಳಿದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 