ನಾರಾಯಣ ಗುರು ಜಯಂತಿ ಆಚರಣೆ
Narayana Guru Jayanti Celebration
ನಾರಾಯಣ ಗುರು ಜಯಂತಿ ಆಚರಣೆ
ಹಾವೇರಿ 12: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸೆ. 10ರಂದು ಬೆಳಿಗ್ಗೆ 11.00ಗಂಟೆಗೆ ಜಿಲ್ಲಾಧಿಕಾರಿಗಳ ಸಭಾ ಭವನ ಹಾವೇರಿಯಲ್ಲಿ ಬಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಸದರಿ ಕಾರ್ಯಕ್ರದಲ್ಲಿ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಉದ್ಘಾಟಿಸಿದರು ಹಾಗೂ ಸಮಾಜ ಬಾಂಧವರಾದ ಸತೀಶ ಈಳಗೇರ, ಆಂಜನೇಯ ಈಳಿಗೇರ, ಪ್ರಕಾಶ ಈಳಗೇರ, ಪರಶುರಾಮ ಈಳಗೇರ, ಮಾರತೇಣ್ಣ ಈಳಗೇರ, ಮುತ್ತಣ್ಣ ಈಳಗೇರ,ಶಿವಾನಂದ ಈಳಗೇರ, ಜಗದೀಶ ಈಳಗೇರ, ಅರುಣ ಈಳಗೇರ, ಸುಭಾಷ್ ಈಳಗೇರ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 