ರಾಷ್ಟ್ರೀಯ ಹೆದ್ದಾರಿ ಮೇಲ್ಸೆತುವೆ ಉದ್ಘಾಟನೆ
National Highway flyover inaugurated
ರಾಷ್ಟ್ರೀಯ ಹೆದ್ದಾರಿ ಮೇಲ್ಸೆತುವೆ ಉದ್ಘಾಟನೆ
ಹಾವೇರಿ 02 : ಬ್ಯಾಡಗಿ ತಾಲೂಕು ಮೊಟೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾದ ಮೇಲ್ಸೇತುವೆ ಉದ್ಘಾಟನೆ ಶನಿವಾರ ಜರುಗಿತು.
ಮೇಲ್ಸೇತುವೆ ಲೋಕಾರೆ್ಣಗೊಳಿಸಿ ಮಾತನಾಡಿದ ಮಾಜಿ ಮುಖ್ಯ ಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು, ಈ ಮೇಲ್ಸೇತುವೆ ಉದ್ಘಾಟನೆಯಿಂದ ವಾಹನ ಸಂಚಾರಕ್ಕೆ ಅನೂಕಲವಾಗಲಿದೆ. 15 ರಿಂದ 20 ದಿನದೊಳಗಾಗಿ ಸೇವಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಗೊಳ್ಳಲಿವೆ ಎಂದು ಗುತ್ತಿಗೆದಾರರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಅವರು ರಸ್ತೆ ಎರಡು ಬದಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 