ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ
ಬೀಳಗಿ : ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನಿರ್ದೇಶಕ ಆರ್.ಎಸ್.ಪಾಟೀಲ, ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ವ್ಹಿ.ಎಸ್.ಮೇಟಿ ಉದ್ಘಾಟಿಸಿದರು ಮುಖ್ಯ ಗುರುಗಳಾದ ಆರ್.ಎಸ್.ನಂದವಾಡಗಿ, ಪಾಲಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.