ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮ
National Road Safety Jatha Programme
ಧಾರವಾಡ 13: ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪೋಲಿಸ್ ಆಯುಕ್ತರಾದ ಎನ್. ಶಶಿಕುಮಾರರವರು ಉದ್ಘಾಟಿಸಿದರು. ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಮಹಾವೀರ ಉಪಾದ್ಯೆ, ಡಾ. ಸೂರಜ್ ಜೈನ್ ವೆಂಕಟೇಶ ಮುತಾಲಿಕ, ಪೋಲಿಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 