ರಾಷ್ಟ್ರೀಯ ಸೇವಾ ಶಿಬಿರದಿಂದ ವಿದ್ಯಾರ್ಥಿಗಳ ಜ್ಞಾನ ಪರಿವರ್ತನೆ : ರವಿಕುಮಾರ್ ದೊಡ್ಡಮನಿ
National Service Camp transforms students' knowledge: Ravikumar Doddamani
ಯಮಕನಮರಡಿ, 25 : ಸಿಇಎಸ್ ಪದವಿಪೂರ್ವ ಮಹಾವಿದ್ಯಾಲಯ ಯಮಕನಮರಡಿ ಡಿಸಿ 0072. ಎನ್ ಎಸ್ ಎಸ್ ಘಟಕದಿಂದ ಆಯೋಜಿತ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಮುಖ್ಯ ಅತಿಥಿಗಳಾಗಿ ಆಗಮಿಸಿ ಡಿಬಿ ಹೆಬ್ಬಾಳಿ ಪೂರ್ವ ಕಾಲೇಜು ಉ-ಕಾನಾಪೂರ ಉಪನ್ಯಾಸಕರಾದ ರವಿಕುಮಾರ್ ದೊಡ್ಮನೆ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಪರಿವರ್ತನೆ ಹೊಂದಬೇಕಾದರೆ ಇಂಥ ರಾಷ್ಟ್ರೀಯ ಸೇವಾ ಶಿಬಿರಗಳು ತಮಗೆ ಅಮೂಲ್ಯ ಹೊಡಿಗೆ ಆಗಿರುತ್ತದೆ.
ದೈನಂದಿನ ಶಿಕ್ಷಣದೊಂದಿಗೆ ಸಾರ್ವಜನಿಕ ಯೋಜನೆಗಳಲ್ಲಿ ಪಾಲ್ಗೊಂಡು ತಮ್ಮ ಜ್ಞಾನಾರ್ಜನೆಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಧ್ಯಾನಕ್ಕೆ ಈಗಿನ ದಿನಮಾನಗಳಲ್ಲಿ ಹೆಚ್ಚಿನ ಮಹತ್ವ ಇರುತ್ತದೆ ವಿದ್ಯಾರ್ಥಿಗಳ ಜೀವನದಲ್ಲಿ ತಮ್ಮ ಮನೋ ಧೈರ್ಯವನ್ನು ಹೆಚ್ಚಿಸಿಕೊಳ್ಳಲು ಹಾಗೂ ತಮ್ಮ ಜ್ಞಾನ ಸಂಪಾದನೆ ಮಾಡಿಕೊಳ್ಳಬೇಕಾದರೆ ಇಂಥ ಶಿಬಿರಗಳಲ್ಲಿ ಪಾಲ್ಗೊಂಡು ಅನುಭವ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಿವಿನಾಶಿಪುಡಿ ಉಪನ್ಯಾಸಕರಾದ ಒಂದಾಳೆ ನಗಾರಿ ಯೋಜನಾ ಅಧಿಕಾರಿ ಮಠಪತಿ ಉಪಸ್ಥಿತರಿದ್ದು ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಂದ ಸ್ವಾಗತ ಭಾಷಣ ನೆರವೇರಿಸಲಾಗಿತ್ತು ಅದರಂತೆ ಮುಖ್ಯ ಅತಿಥಿಗಳ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಲಾಯಿತು.ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು ಅದರಂತೆ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 