ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಿಧಿ ಸ್ವೀಕಾರ.
National Unity Day Pledge Acceptance.
ಕಾರವಾರ 31: ದಿವಂಗತ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು.
ಚುನಾವಣೆ ತಹಶೀಲ್ದಾರ್ ಪಿ.ಡಿ. ನಾಯ್ಕ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ರಾಜು ಪೂಜಾರಿ. ಚುನಾವಣೆ ಶಾಖೆಯ ಶಿರಸ್ಥೆದಾರ ಎಂ ಎ ಶೇಕ್, ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 