ರಾಷ್ಟ್ರೀಯ ಮತದಾರರ ದಿನಾಚರಣೆ: ಪ್ರತಿಜ್ಞಾ ವಿಧಿ ಸ್ವೀಕಾರ
National Voter's Day: Pledge of Allegiance
ರಾಷ್ಟ್ರೀಯ ಮತದಾರರ ದಿನಾಚರಣೆ: ಪ್ರತಿಜ್ಞಾ ವಿಧಿ ಸ್ವೀಕಾರ
ಕೊಪ್ಪಳ 24: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಚುನಾವಣಾ ತಹಶಿಲ್ದಾರರ ರವಿ ವಸ್ತ್ರದ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 