ರಾಷ್ಟ್ರೀಯ ಮತದಾರರ ದಿನಾಚರಣೆ
National Voters Day
ವಿಜಯನಗರ (ಹೊಸಪೇಟೆ) 23: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಪ್ರತಿಜ್ಞಾ ವಿಧಿ ಭೋದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನ್ನಧಾನ ಸ್ವಾಮಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 