ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಮಾಗಳ ವಿದ್ಯಾರ್ಥಿಗಳ ಸಾಧನೆ
National level karate competition: Achievements of Magala students
ಹೂವಿನಹಡಗಲಿ 10: ತಾಲ್ಲೂಕಿನ ಮಾಗಳಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾ-ರ್ಥಿನಿಯರು ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾರೆ.ಹೈದರಾಬಾದ್ ನಲ್ಲಿ ಈಚೆಗೆ ಜರುಗಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಾಗಳ ಶಾಲೆಯ ವಿದ್ಯಾರ್ಥಿನಿ ನೀಲಮ್ಮ ಉತ್ತಮಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದು-ಕೊಂಡಿದ್ದಾರೆ. ಇದೇ ಶಾಲೆಯ ರಂಜಿತಾ, ಶಕುಂತಲಾ, ಶಮಿನಾ ತಾಮ್ರ ಪದಕ ಪಡೆದಿದ್ದಾರೆ.ಗ್ರಾಮೀಣ ವಿದ್ಯಾರ್ಥಿನಿಯರ ಸಾಧನೆಯನ್ನು ಬಿಇಒ ಮಹೇಶ ಪೂಜಾರ್, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಮುಖ್ಯ ಶಿಕ್ಷಕ ಡಿ.ವಿರುಪಣ್ಣ , ಶಿಕ್ಷಕ .ಸಿಬ್ಬಂದಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 