ಧಾರವಾಡ 28: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಅಣ್ಣಿಗೇರಿ ಪದವಿಪೂರ್ವ ಮಹಾವಿದ್ಯಾಲಯ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ನೆಟ್ಬಾಲ್ ಪಂದ್ಯಾವಳಿಯಲ್ಲಿ ಜೆ.ಎಸ್.ಎಸ್. ಮಂಜುನಾಥೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾಥರ್ಿನಿಯರು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆೆ.
ಇವರಿಗೆ ಸಂಸ್ಥೆಯ ಕಾರ್ಯದಶರ್ಿ ಡಾ. ನ ವಜ್ರಕುಮಾರ, ವಿತ್ತಾಧಿಕಾರಿ ಡಾ. ಅಜಿತ ಪ್ರಸಾದ ಹಾಗೂ ಪ್ರಾಚಾರ್ಯಡಾ. ವಾಯ್.ಎಸ್.ರಾಯಬಾಗಿ, ಕ್ರೀಡಾ ನಿದರ್ೇಶಕ ಪವನ ಗೊರವರ ಮತ್ತು ಜಿಮಖಾನಾ ಅಧ್ಯಕ್ಷ ಡಾ. ಎಸ್.ಕೆ. ನಡುವಿನಕೇರಿ ಅವರು ಅಭಿನಂದಿಸಿದ್ದಾರೆ.