ಬಸವ ಶ್ರೀ ಪ್ರಶಸ್ತಿಗೆ ಜಾಲಗಾರ ಆಯ್ಕೆ
Network selection for Mr. Basava award
ಬಸವ ಶ್ರೀ ಪ್ರಶಸ್ತಿಗೆ ಜಾಲಗಾರ ಆಯ್ಕೆ
ಧಾರವಾಡ 06: ನಮ್ಮ ಬಸವ ಸೇನೆ ಬೆಂಗಳೂರು ಹಾಗೂ ಧಾರವಾಡ ನ್ಯೂಸ್ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ "ಶರಣರ ಸದನ" ಎಂಬ ಪುಸ್ತಕ ಬಿಡುಗಡೆ ಹಾಗೂ ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಮನಪ್ಪ ಜಾಲಗಾರ ಅವರ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಿ ಬಸವ ಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆದ್ದರಿಂದ ತಾವುಗಳು ಫೆ. 12ರಂದು ಬುಧವಾರ ಸಾಯಂಕಾಲ 5 ಗಂಟೆಗೆ ಕುಲಪುರೋಹಿತ ಆಲೂರ ವೆಂಕಟರಾವ ಸಭಾಭವನ, ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯಬೇಕೆಂದು ಧಾರವಾಡ ನ್ಯೂಸನ ಬಸವರಾಜ ಆನೆಗುಂದಿ ಹಾಗೂ ನಮ್ಮ ಬಸವ ಸೇನೆಯ ರಾಜ್ಯ ಅಧ್ಯಕ್ಷ ಲೋಕೇಶ್ ಮೂರ್ತಿಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 