ನೂತನ ಅಪರ ಜಿಲ್ಲಾಧಿಕಾರಿ ಡಾ.ಓದ್ರಾಮ ಅಧಿಕಾರ ಸ್ವೀಕಾರ
New Additional District Commissioner Dr. Odrama assumes office
ವಿಜಯಪುರ 29: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಓದ್ರಾಮ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ಡಾ.ಓದ್ರಾಮ ಅವರು 2004ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು, ಇವರು ಈ ಹಿಂದೆ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಯಾಗಿ,ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 