ನೂತನ ಪಿಎಸ್‌ಐ ರಾಘವೇಂದ್ರ ಖೋತ ಅಧಿಕಾರ ಸ್ವೀಕಾರ
New PSI Raghavendra Khota assumes office
ನೂತನ ಪಿಎಸ್‌ಐ ರಾಘವೇಂದ್ರ ಖೋತ ಅಧಿಕಾರ ಸ್ವೀಕಾರ
ಕಾಗವಾಡ, 02 ; ಕಳೆದ ಒಂದು ವರ್ಷದಿಂದ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಂಗಾ ಬಿರಾದಾರ ಅವರು ಬೆಳಗಾವಿಗೆ ವರ್ಗಾವಣೆಗೊಂಡಿದ್ದು, ಸಂಕೇಶ್ವರದಿಂದ ವರ್ಗಾವಣೆಗೊಂಡ ರಾಘವೇಂದ್ರ ಖೋತ ಅವರು ಶುಕ್ರವಾರ ದಿ.01 ರಂದು ಕಾಗವಾಡ ನೂತನ ಪಿಎಸ್‌ಐ ಅಧಿಕಾರ ಸ್ವೀಕರಿದ್ದಾರೆ. ರಾಘವೇಂದ್ರ ಖೋತ ಅವರು ಹಾರೂಗೇರಿ, ಬಣಹಟ್ಟಿ ಸೇರಿದಂತೆ ಹಲವು ಕಡೆ ಸೇವೆ ಸಲ್ಲಿಸಿ, ಕಾಗವಾಡ ಠಾಣೆಗೆ ಈ ವರ್ಗವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಕಾಗವಾಡ ಪೋಲಿಸ್ ಠಾಣಾ ವ್ಯಾಪಿಯ ಗ್ರಾಮಸ್ಥರು ಮತ್ತು ಸಾರ್ವಜನಿಕರು ಜೊತೆಗೆ ಇಲ್ಲಿಯ ಸಿಬ್ಬಂದಿ ವರ್ಗದವರು ಈ ಹಿಂದಿನ ಅಧಿಕಾರಿಗಾಳಿಗೆ ನೀಡಿದ ಸಹಕಾರ ನೀಡಬೇಕೆಂದರು. ಸರ್ಕಾರ ಇತ್ತೀಚಿಗೆ ಜಾರಿಗೊಳಿಸಿರುವ ಪೊಲೀಸ್ ಹಾಗೂ ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿಯಾಗಿದೆ ಅದನ್ನು ಕೂಡಲೆ ಮಾಡಲಾಗುವುದೆಂದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 