ನೂತನ ವಿದ್ಯಾಥರ್ಿ ನಿಲಯ ಉದ್ಘಾಟನೆ
ಹಾವೇರಿ23: ಇಲ್ಲಿನ ದೇವಗಿರಿಯ ಇಂಜನೀಯರಿಂಗ್ ಕಾಲೇಜಿನ ಹಿಂಭಾಗದಲ್ಲಿ ನೂತನವಾಗಿ ನಿಮರ್ಿಸಲಾದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಮಹಿಳಾ ಇಂಜನೀಯರಿಂಗ್ ವಿದ್ಯಾಥರ್ಿ ನಿಲಯದ ನೂತನ ಕಟ್ಟಡವನ್ನು ಗುರುವಾರ ಆಹಾರ ಮತ್ತು ನಾಗರಿಕ ಸರಬರಾಜು, ಹಜ್ ಹಾಗೂ ವಕ್ಫ್ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್.ಶಂಕರ್, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಶಾಸಕರಾದ ನೆಹರು ಓಲೇಕಾರ, ಬಿ.ಸಿ.ಪಾಟೀಲ, ವಿರಪಾಕ್ಷಪ್ಪ ಬಳ್ಳಾರಿ, ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ದೀಪಾ ಅತ್ತಿಗೇರಿ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 