ನೂತನ ವರ್ಷದ ದಿನದರ್ಶಿಕೆ (ಕ್ಯಾಲೆಂಡರ್) ಬಿಡುಗಡೆ
New Year's calendar released
ಯಮಕನಮರಡಿ, 31 : ಸಮೀಪದ ಆರ್ ಸಿ ಯಮಕನಮರಡಿ ಗ್ರಾಮದ ವಿವಿದ ಉದ್ದೇಶಗಳ ಸಹಕಾರಿ ಸಂಘದ ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ ಸಮಾರಂಭವು ಸ್ಥಳಿಯ ಸದ್ಗುರು ಹರಿಕಾಕಾ ಗೋಸಾವಿ ಹರಿಮಂದಿರದಲ್ಲಿ ದಿನಾಂಕ 31 ರಂದು ಶ್ರೀ ಮಠದ ಪೀಠಾಧ್ಯಕ್ಷರಾದ ಡಾ. ಆನಂದ ಮಹಾರಾಜ ಗೋಸಾವಿ ಇವರ ಅಮೃತ ಹಸ್ತದಿಂದ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೇಯ ಅಧ್ಯಕ್ಷರಾದ ರವಿಂದ್ರ ಜಿಂಡ್ರಾಳೀ, ದಸ್ತಗೀರ ಬಸ್ಸಾಪುರಿ, ರಾಜು ಹಿರೇಮಠ, ರಾಮಜೀ ಚೌಗಲಾ, ಜಕಾತಿ, ಪತ್ರಕರ್ತ ಕರ್ನಾಚಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 