ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ
New office bearers appointed for Jaya Karnataka Rakshana Vedike organization
ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ
ಬಳ್ಳಾರಿ 12 : (11)ರಂದು ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಹೆಚ್. ಎಸ್. ಸುಧಾಕರ್ ಹೆಗಡೆ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಆಟೋ ಮಂಜು ಜಿಲ್ಲಾ ಪ್ರಧಾನಕಾರ್ಯದರ್ಶಿಯನ್ನಾಗಿ ಶ್ರೀ ದೇವರೆಡ್ಡಿ ಯಾದವ್ ಅವರನ್ನು ಆಯ್ಕೆ ಮಾಡಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮಾನ್ಯ ಶ್ಯಾಮ್ ಸುಂದರ್.ಕೆ ರವರು ಆದೇಶಿಸಿದರು.ಇದೆ ವೇಳೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಕೆ.ಶ್ಯಾಮ್ ಸುಂದರ್ ಅವರು ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆಗೆ ಶ್ರಮ ಪಟ್ಟು ಕೆಲಸ ಮಾಡಬೇಕು ಎಂದು ತಿಳಿಸಿದರು .ನಂತರ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ಹೆಚ್. ಎಸ್. ಸುಧಾಕರ್ ಹೆಗಡೆ ಅವರು ನಾನು ಸಂಘದಿಂದ ದುಡಿಯಲು ಬಯಸಿಲ್ಲ ಸಂಘಕ್ಕಾಗಿ ದುಡಿಯಲು ಬಯಸಿ ಈ ಒಂದು ಉನ್ನತ ಜವಾಬ್ದಾರಿಯನ್ನು ವಹಿಸಿಕೊಂಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಕೆ ಪಿ ಹಸೇನ್ ರಾಜ್ಯ ಉಪಾಧ್ಯಕ್ಷ ರಾಜು ತಲಮಾಮಿಡಿ ರಾಜ್ಯ ಮುಖಂಡರಾದ ಹಗರಿ ಗುರು ಪ್ರಸಾದ್ ಸೇರಿದಂತೆ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 