ಬಂಜೆತನ ಸಮಸ್ಯೆಗೆ ಚಿಂತಿಸಬೇಕಿಲ್ಲ
No need to worry about infertility problems
ಕಾಗವಾಡ, 15 : ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್‌ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್‌ದ ಸಚಿನ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ. ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 