ಇಂದು ಅಸಹಕಾರ ಪ್ರತಿಭಟನೆ: ಶಾಹೀಲ್ ಧನಶೆಟ್ಟಿ
Non-cooperation protest today: Shahil Dhanshetty
ಇಂದು ಅಸಹಕಾರ ಪ್ರತಿಭಟನೆ: ಶಾಹೀಲ್ ಧನಶೆಟ್ಟಿ
ಇಂಡಿ 06: ಇಂದಿನಿಂದ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಅಸಹಕಾರ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಾಹೀಲ್ ಧನಶೇಟ್ಟಿ ಹೇಳಿದ್ದಾರೆ.
ಅವರು ಇಂಡಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನರೇಗಾ ನೌಕರರ ವೇತನ ವಿಳಂಬ ಧೋರಣೆ ಹಾಗೂ ಆರೋಗ್ಯ ವಿಮೆ ಮತ್ತು ಭದ್ರತೆ, ಬಾಕಿ ಉಳಿದಿರುವ 6 ತಿಂಗಳ ವೇತನ ಪಾವತಿ ಮಾಡುವುದು, ನರೇಗಾ ಎಲ್ಲಾ ನೌಕರರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವರಿಗೆ ಶಾಂತಿಯು ಪ್ರತಿಭಟನೆ ಮಾಡಲಾಗುವುದು ನಮ್ಮ ಪ್ರತಿಭಟನೆಗೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ನರೇಗಾ ಕೂಲಿಕಾರರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 