ನ.10 ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ
Nov. 10 Mass wedding celebration program
ನ.10 ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ
ರಾಣಿಬೆನ್ನೂರ:28 ತಾಲೂಕಿನ ಸುಕ್ಷೇತ್ರ ಮಾಕನೂರು ಸಿದ್ಧಾರೂಢ ಮಠದಲ್ಲಿ ಇಂಚಲದ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದ ಡಾಽ ಶಿವಾನಂದ ಭಾರತಿ ಸಾಮೀಜಿಗಳ ಜಯಂತಿ ಅಂಗವಾಗಿ 7ನೇಯ ವೇದಾಂತ ಪರಿಷತ್ತು, ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವು ನ.10 ರಂದು ಶ್ರೀ ಮಠದ ಪೀಠಾಧಿಪತಿ ಗುರು ನಾಗರಾಜಾನಂದ ಮಹಾಸ್ವಾಮೀಜಿಗಳವರ ಸದಿಚ್ಚೆಯ ಮೇರೆಗೆ ನಡೆಯಲಿವೆ. ಈ ಎಲ್ಲ ಕಾರ್ಯಕ್ರಮಗಳು ಇಂಚಲದ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದ ಡಾಽ ಶಿವಾನಂದ ಭಾರತಿ ಸಾಮೀಜಿಗಳ ಸಾನಿಧ್ಯದಲ್ಲಿ ಜರುಗಲಿವೆ. ಸಾಮೂಹಿಕ ವಿವಾಹ ಮಾಡಿಕೊಳ್ಳಲು ಇಚ್ಚಿಸುವರರು ನ.5 ರೊಳಗಾಗಿ ವಧು ಮತ್ತು ವರನ ಜನನ ಪ್ರಮಾಣ ಪತ್ರ, ನಿವಾಸಿ ಧೃಡಿಕರಣ ಪತ್ರವನ್ನು ಖಡ್ಡಾಯವಾಗಿ ನೀಡಬೇಕು. ಈ ಕುರಿತು ಸಂಬಂಧಿಸಿದ ಗ್ರಾಪಂ ವತಿಯಿಂದ ಪ್ರಮಾಣ ಪತ್ರ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9902779418, 9880420827 ಗೆ ಸಂಪರ್ಕಿಸಬೇಕು ಎಂದು ಶ್ರೀಮಠದ ಕಾರ್ಯದರ್ಶಿ ಮಂಜುನಾಥ ಕುಂಬಳೂರ ಪ್ರಕಟಣೆಯಲ್ಲಿ ತೀಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 