ಬೆಟಗೇರಿಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ
Nutrition Month celebration program in Betageri
ಬೆಟಗೇರಿಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ
ಗದಗ 16: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಗದಗ ಇವರ ಸಂಯುಕ್ತಾಶ್ರಯದಲ್ಲಿ ಬೆಟಗೇರಿಯ ಮಂಜುನಾಥ ಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಜರುಗಿತು.
ಸೆಪ್ಟಂಬರ್ 15 ಸೋಮವಾರ ದಂದು ಬೆಟಗೇರಿಯ ಮಂಜುನಾಥ ಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮದವನ್ನು ನ್ಯಾಯಾಧೀಶರು ಜೆ.ಎಂ.ಎಂ.ಸಿ. 1 ನೇ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ ಶಿಲ್ಪಾ ತಿಮ್ಮಾಪೂರ ಪೋಷಣ ಮಾಸಾಚರಣೆ ಉದ್ಘಾಟಿಸಿ ಮಾತನಾಡಿ ಪೌಷ್ಠಿಕ ಆಹಾರವನ್ನು ಮಕ್ಕಳು, ಗರ್ಭಿಣಿ, ಬಾಣಂತಿಯರು ಸರಿಯಾಗಿ ಸೇವಿಸಬೇಕು ಎಂದರು ಹಾಗೂ ಅದರ ಮಹತ್ವದ ಬಗ್ಗೆ ಸಲಹೆ ನೀಡಿದರು, ನಮ್ಮ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿರಿಸಿಕೊಳ್ಳಬೇಕು. ಇದರಿಂದ ರೋಗ ರುಜಿನೆಗಳನ್ನು ತಡೆಗಟ್ಟಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.ಅಂಗನವಾಡಿ ಕಾರ್ಯಕರ್ತೆ ಪೂಜಾರ ಇವರ ಪ್ರಾರ್ಥನಾಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಂಜುಳಾ ಕಮತ ಎಲ್ಲರನ್ನು ಸ್ವಾಗತಿಸಿದರು, ವಿಜಯಲಕ್ಷ್ಮೀ ಗುರುಬಸನಗೌಡ್ರ ವಲಯ ಮೇಲ್ವಿಚಾರಕಿ ಕಾರ್ಯಕ್ರಮದ ನಿರೂಪಪಿಸಿದರು ವಿನೋದಾ ಹೊಂಬಳ ವಲಯ ಮೇಲ್ವಿಚಾರಕಿಯರ ವಂದನಾರೆ್ಣ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 